ಪಾನೀಯದಲ್ಲಿ ವಿಷ ಬೆರೆಸಿ ಬಾಯ್ ಫ್ರೆಂಡ್ ಕೊಲೆ: ಮಹಿಳೆಗೆ ಮರಣದಂಡನೆ ಶಿಕ್ಷೆ
ತಿರುವನಂತಪುರಂ: ಪಾನೀಯದಲ್ಲಿ ವಿಷ ಬೆರೆಸಿ ಸ್ನೇಹಿತನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೆಯಸಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಗ್ರೀಷ್ಮಾಗೆ ಈ ಶಿಕ್ಷೆ ವಿಧಿಸಲಾಗಿದೆ. ಆರೋಪಿಯು ತನ್ನ ...
Read more