ಬೆಂಗಳೂರಿಗೆ ವಕ್ಕರಿಸಿದ ಬ್ರಿಟನ್ ರೂಪಾಂತರಿ ಕೊರೊನಾ: ಮೂವರಿಗೆ ಸೋಂಕು ದೃಢ..?
ಬೆಂಗಳೂರು: ಹೆಮ್ಮಾರಿ ಕೊರೊನಾದಿಂದ ಕರ್ನಾಟಕದ ಜನತೆ ತತ್ತರಿಸಿ ಇನ್ನೇನು ಚೇತರಿಸಿಕೊಳ್ಳುತ್ತಿರುವಾಗಲೇ ರಾಜ್ಯಕ್ಕೆ ಬ್ರಿಟನ್ ರೂಪಾಂತರಿ ಕೊರೊನಾ ಮತ್ತೆ ಕಂಟಕವಾಗುವ ಸಾಧ್ಯತೆ ಇದೆ. ಬ್ರಿಟನ್‍ನಿಂದ ಬೆಂಗಳೂರಿಗೆ ಬಂದ ಮೂವರಲ್ಲಿ ...
Read more