ಸಿಎಂ ಯಡಿಯೂರಪ್ಪ ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದಾರೆ: ಬಿ.ಸಿ.ಪಾಟೀಲ್
ಬಳ್ಳಾರಿ: ಮುಖ್ಯಮಂತ್ರಿಗಳನ್ನಾಗಲೀ, ಪಕ್ಷದ ವರಿಷ್ಠರನ್ನಾಗಲಿ ಶಾಸಕರು ಭೇಟಿ ಮಾಡಿದ ತಕ್ಷಣ ಅವರೆಲ್ಲ ಮಂತ್ರಿಗಿರಿಗಾಗಿಯೇ ಹೋಗಿದ್ದಾರೆ ಎನ್ನುವ ಕಲ್ಪನೆ ತಪ್ಪು. ಶುಭಾಶಯ ಕೋರಲೋ ಅಥವಾ ಕ್ಷೇತ್ರದ ಕೆಲಸಕ್ಕಾಗಿಯೋ ಭೇಟಿ ...
Read more