ಸರ್ಕಾರದ ವಿರುದ್ಧ ಗುಡುಗಿದ ಛಲವಾದಿ ನಾರಾಯಣಸ್ವಾಮಿ
ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ರಾಜ್ಯಕ್ಕೆ ಬಂದಿದೆ. ಸರ್ಕಾರ ನಿದ್ದೆಯಿಂದ ಎದ್ದು, ಕಾರ್ಯಪ್ರವೃತ್ತವಾಗಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi ...
Read more

