ಡಿ ಬಾಸ್ ಆರೋಗ್ಯದಲ್ಲಿ ವ್ಯತ್ಯಾಸ- ಆಸ್ಪತ್ರೆ ಸೇರಿದ ನಟ ದರ್ಶನ್…
ರಾಬರ್ಟ್ ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿದ್ದ ನಟ ದರ್ಶನ್ ಆರೋಗ್ಯದಲ್ಲಿ ವ್ಯತ್ಯಾಸ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಸೇರಿದ ದರ್ಶನ್. ರಾಬರ್ಟ್ ಸಿನಿಮಾದ ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿದ್ದ ನಟ ದರ್ಶನ್ ...
Read more