ಚೀನಾದಲ್ಲಿ ಉದ್ಯೋಗಿಗಳ ಸಂಖ್ಯೆ ಇಳಿಕೆ; ನಿವೃತ್ತಿ ವಯಸ್ಸು ಹೆಚ್ಚಳ
ಬೀಜಿಂಗ್: ಜನಸಂಖ್ಯೆ ಸೇರಿದಂತೆ ಎಲ್ಲದರಲ್ಲೂ ಭಾರತದೊಂದಿಗೆ ಪೈಪೋಟಿ ನಡೆಸುತ್ತಿರುವ ಚೀನಾದಲ್ಲಿ ಜನಸಂಖ್ಯೆ (Population) ಇಳಿಕೆಯಾಗುತ್ತಿದ್ದು, ಉದ್ಯೋಗಿಗಳ ಸಂಖ್ಯೆಯೂ ಇಳಿಕೆ ಕಾಣುತ್ತಿದೆ. ಹೀಗಾಗಿ ಚೀನಾ ಸರ್ಕಾರ ಉದ್ಯೋಗಿಗಳ ನಿವೃತ್ತಿ ...
Read more