ಸಿನಿಮಾ, ಧಾರಾವಾಹಿ ಶೂಟಿಂಗ್ ಗೆ ಕೇಂದ್ರ ಸರ್ಕಾರ ಅಸ್ತು
ನವದೆಹಲಿ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ, ಧಾರಾವಾಹಿ ಚಿತ್ರೀಕರಣವನ್ನು ಮತ್ತೆ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ನಿಯಮಗಳನ್ನು ಅನುಸರಿಸಿ ಚಿತ್ರೀಕರಣ ಪ್ರಾರಂಭಿಸಬಹುದು ಎಂದು ಕೇಂದ್ರ ಮಾಹಿತಿ ...
Read moreDetails

