ಡ್ರಗ್ಸ್ ಪ್ರಕರಣ: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿಯಿಂದ ನೋಟಿಸ್
ಬೆಂಗಳೂರು: ಸ್ಯಾಮಡಲ್ ವುಡ್ ಡ್ರಗ್ಸ್ ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಿದೆ. ದಿನೇ ದಿನೇ ಹೊಸ ಹೊಸ ಮಾಹಿತಿಗಳು ಬಹಿರಂಗವಾಗುತ್ತಿದೆ. ಈಗಾಗಲೇ ಇಬ್ಬರು ನಟಿಯರಾದ ಸಂಜನಾ ಹಾಗೂ ರಾಗಿಣಿಯನ್ನೂ ಬಂಧಿಸಲಾಗಿದೆ. ...
Read moreDetails







