ಯಾರು ಬೆಂಗಳೂರು ಬಿಟ್ಟು ಹೋಗ್ಬೇಡಿ, ಸರ್ಕಾರದ ಜೊತೆ ಸಹಕರಿಸಿ : ಬಿಎಸ್ ವೈ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ದಿನ ನಗರದಲ್ಲಿ ಸಾವಿರಕ್ಕೂ ಅಧಿಕ ಸೋಂಕು ಕೇಸ್ ಗಳು ಪತ್ತೆಯಾಗುತ್ತಿವೆ. ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ದಿನ ನಗರದಲ್ಲಿ ಸಾವಿರಕ್ಕೂ ಅಧಿಕ ಸೋಂಕು ಕೇಸ್ ಗಳು ಪತ್ತೆಯಾಗುತ್ತಿವೆ. ...
Read moreDetailsಬೆಂಗಳೂರು : ಕೊರೊನಾ ಲಾಕ್ ಡೌನ್ ಸಡಿಲಿಕೆ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ತನ್ನ ಕಬಂಧ ಬಾಹುಗಳನ್ನು ರಾಕೆಟ್ ವೇಗದಲ್ಲಿ ಚಾಚುತ್ತಿದೆ. ನಗರದಲ್ಲಿ ಪ್ರತಿ ...
Read moreDetailsಸಿಎಂ ನೇತೃತ್ವದಲ್ಲಿ ಟಾಸ್ಕ್‌ಫೋಸ್‌೯ ಸಭೆ ; ಕೋವಿಡ್ ನಿಗ್ರಹಕ್ಕೆ ಸಚಿವರಿಗೆ ಜವಾಬ್ದಾರಿ ಹಂಚಿಕೆ ಸೋಂಕು ಪ್ರದೇಶಗಳ ಕಟ್ಟುನಿಟ್ಟಿನ ಸೀಲ್‌ಡೌನ್‌ಗೆ ಸಿಎಂ ಸೂಚನೆ : ಸಚಿವ ಸುಧಾಕರ್ ಬೆಂಗಳೂರು ...
Read moreDetailsಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಬಿಜೆಪಿ ಶಾಸಕರು, ಸಂಸದರ ತುರ್ತು ...
Read moreDetailsಬೆಂಗಳೂರು : ಇಂದು ಪತ್ರಿಕಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಆರ್. ಅಶೋಕ್, ಡಿಸಿಎಂ ಅಶ್ವಥ್ ನಾರಾಯಣ್ ಅವರು ಪತ್ರಕರ್ತರಿಗೆ ಶುಭಾಶಯ ಕೋರಿದ್ದಾರೆ. ...
Read moreDetailsಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಗರದ ಹೊಸ ಪ್ರದೇಶಗಳಗೆ ಸೋಂಕು ಹರಡುತ್ತಿದ್ದು, ಕೋವಿಡ್ ...
Read moreDetailsಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸರಣಿ ಟ್ವೀಟ್ ಗಳ ಮೂಲಕ ...
Read moreDetailsಬೆಂಗಳೂರು : ರಾಜ್ಯ ಸರ್ಕಾರ ಅಂಬಿನ ಸ್ಮಾರಕ ನಿರ್ಮಾಣಕ್ಕೆ ಅಸ್ತು ಎಂದಿದೆ. ಇದರ ಮಧ್ಯೆ ಕೊರೊನಾ ಸಂಕಷ್ಟದಲ್ಲಿ ಅಂಬಿ ಸ್ಮಾರಕ ಬೇಕಿತ್ತಾ..? ಜನ ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿರುವಾಗ ...
Read moreDetailsಯಾದಗಿರಿ : ಮುಖ್ಯಮಂತ್ರಿಗಳೇ, ನಮ್ಮ ಕೈ ಬಿಡಬೇಡಿ. ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ ದಯವಿಟ್ಟು ನಮ್ಮ ಅಳಲು ಕೇಳಿ ಎಂದು ಯಾದಗಿರಿ ಜಿಲ್ಲೆಯ ರೈತರೊಬ್ಬರು ವಿಡಿಯೋ ಮೂಲಕ ...
Read moreDetailsಬೆಂಗಳೂರು : ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಬೆಂಗಳೂರಿನ 52 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವಿಚಾರವಾಗಿ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ...
Read moreDetails© 2026 SaakshaTV - All Rights Reserved | Powered by Kalahamsa Infotech Pvt. ltd.