ಯತ್ನಾಳ್ ಏಕೋಪಾದ್ಯಾಯ ಶಿಕ್ಷಕರಾಗಲು ಸಾಧ್ಯವಿಲ್ಲ: ಕೇಂದ್ರ ಸಚಿವ ಸದಾನಂದಗೌಡ ಕಿಡಿ
ಚಿತ್ರದುರ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಲೇ ಇರುತ್ತಾರೆ, ಹೀಗಾಗಿ ಯತ್ನಾಳ್ ಏಕೋಪಾದ್ಯಾಯ ಶಿಕ್ಷಕರಾಗಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ ಕಿಡಿಕಾರಿದ್ದಾರೆ. ...
Read moreDetails

