ADVERTISEMENT

Tag: #cricket news

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ...

Read more

ಗಾಯದಿಂದ ಚೇತರಿಸಿಕೊಂಡು ಕಮ್ ಬ್ಯಾಕ್ ಮಾಡೋದು ಸುಲಭವಲ್ಲ – ಪಂತ್

ನಾಲ್ಕು ತಿಂಗಳ ಬಳಿಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ / ಬ್ಯಾಟರ್ À ಶ್ವೇತವಸ್ತ್ರದ ಸಮವಸ್ತ್ರವನ್ನು ಧರಿಸಲಿದ್ದಾರೆ. ನವೆಂಬರ್ 14ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ ...

Read more

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್‍ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್‍ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ ...

Read more

ಲಕ್ನೋ ಸೂಪರ್ ಜೈಂಟ್ಸ್ ನೂತನ ಮೆಂಟರ್ ಆಗಿ ಜಹೀರ್ ಖಾನ್ ನೇಮಕ

ಮುಂಬಯಿ: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಆವೃತ್ತಿಗೂ ಮುನ್ನವೇ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನೂತನ ಮೆಂಟರ್‌ ಆಗಿ ಮಾಜಿ ವೇಗಿ ಜಹೀರ್ ಖಾನ್ ...

Read more

ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ವರ್ಷದ ಡಿಸೆಂಬರ್ 1 ರಂದು ಅವರು ಐಸಿಸಿ ಮುಖ್ಯಸ್ಥ ಸ್ಥಾನ ಅಲಂಕರಿಸಲಿದ್ದಾರೆ. ಅಧ್ಯಕ್ಷರಾಗಿರುವ ಗ್ರೆಗ್ ...

Read more

FOLLOW US