ಕೋಡಳ್ಳಿ ಹೊಸೂರಿನಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗುದ್ದಲಿ ಪೂಜೆ
ಹಲವು ಗ್ರಾಮಗಳಿಗೆ ನಿರಂತರ, ಗುಣಮಟ್ಟದ ವಿದ್ಯುತ್ ಸಂಪರ್ಕಕ್ಕೆ ಮುನ್ನುಡಿ ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋಡಳ್ಳಿ ಹೊಸೂರಿನಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕಾಮಗಾರಿಗೆ ...
Read moreDetails


