ಕೊರೊನಾ: 7 ರಿಂದ 9ನೇ ತರಗತಿವರೆಗಿನ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು : ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಗಳನ್ನು ಮಾ.31ರವರೆಗೆ ಶಿಕ್ಷಣ ...
Read moreDetails

