ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅವರೆಲ್ಲರೂ ಬಂಟ್ವಾಳದವರು ಎಂಬುದು ಆತಂಕಕಾರಿ…
ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢಪಟ್ಟಿರುವುದಾಗಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. 30 ವರ್ಷದ ಪುರುಷ ...
Read moreDetails

