ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಆಶೀರ್ವಾದ ಮಾಡಿದ ಜೈನಮುನಿ
ಹುಬ್ಬಳ್ಳಿ: ಸಮೀಪದ ವರೂರಿನ ನವಗ್ರಹ ಕ್ಷೇತ್ರದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ (Mahamastakabhisheka) ಕಾರ್ಯಕ್ರಮದ ವೇದಿಕೆ ಮೇಲೆ ಡಿ.ಕೆ. ಶಿವಕುಮಾರ್ ಸಿಎಂ (Chief Minister) ಆಗುತ್ತಾರೆ ಎಂದು ಜೈನಮುನಿ (Jain ...
Read more










