ಸಾವನ್ನಪ್ಪಿದ್ದಾನೆಂದು ಘೋಷಿಸಿದ್ದ ವೈದ್ಯರು; ಎದ್ದು ಕುಳಿತ ನೌಕರ!
ಚಾಮರಾಜನಗರ : ಹೃದಯಾಘಾತದಿಂದ ನಿಧನಹೊಂದಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ನೌಕರ ಜೀವಂತವಾಗಿರುವುದು ತಿಳಿದು ಬಂದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸಲಾಗಿದೆ. ಹನೂರಿನಲ್ಲಿ (Hanur) ಚುನಾವಣಾ ತರಬೇತಿ ...
Read moreDetails

