Tag: Dolly Ambassador for International Film Festival!

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ರಾಯಭಾರಿ!

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಡಾಲಿ ಧನಂಜಯ ಆಯ್ಕೆಯಾಗಿದ್ದಾರೆ. ಈ ಕುರಿತು ಸರ್ಕಾರ ಘೋಷಿಸಿದೆ. ಈ ವಿಷಯ ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಸಹಜವಾಗಿಯೇ ಖುಷಿ ತಂದಿದೆ. ...

Read more

FOLLOW US