ಕೊನೆಯ ಬಾರಿಗೆ ಸ್ಪರ್ಧಿಸಿದ್ದೇನೆ, ಕೈ ಬಿಡಬೇಡಿ; ನಿಖಿಲ್ ಕುಮಾರಸ್ವಾಮಿ ಮನವಿ
ರಾಮನಗರ: ನಿಮ್ಮನ್ನು ನಂಬಿ ನಾನು ಮೂರನೇ ಬಾರಿಗೆ ಸ್ಪರ್ಧಿಸಿದ್ದೇನೆ. ನನ್ನನ್ನು ಕೈ ಬಿಡಬೇಡಿ ಎಂದು ಚನ್ನಪಟ್ಟಣ ಮತದಾರರಲ್ಲಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಕ್ಷೇತ್ರದ ಚಕ್ಕೆರೆ ಗ್ರಾಮದಲ್ಲಿ ...
Read moreDetails

