Shrilanka : ಶ್ರೀಲಂಕನ್ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾದ ಸರ್ಕಾರ
ಶ್ರೀಲಂಕಾ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿಬಿಟ್ಟಿದೆ.. ಜನರು ರಸ್ತೆಗಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ.. ಅತಿ ಕೆಟ್ಟ ಪರಿಸ್ಥಿತಿಗೆ ಶ್ರೀಲಂಕಾ ತಲುಪಿದೆ.. ಇದೀಗ ಸರ್ಕಾರಿ ನೌಕರರಿಗೆ ಸಂಬಳ ಪಾವತಿಸಲು ನೋಟು ಮುದ್ರಿಸಲು ...
Read more










