ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ : ಈಶ್ವರಪ್ಪ..!
ಶಿವಮೊಗ್ಗ: ಬೆಂಗಳೂರಿನಲ್ಲಿ ಪುಂಡರ ಪುಂಡಾಟ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ. ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು. ನಾನು ಎಲ್ಲಾ ಮುಸಲ್ಮಾನರು ...
Read moreDetails

