ಮಂಗಳೂರಲ್ಲೂ ಡ್ರಗ್ಸ್ ಪಾರ್ಟಿ; ಖ್ಯಾತ ಅಂಕರ್ ಕಂ ನಟಿಗೂ ಶುರುವಾಯ್ತಾ ಸಂಕಷ್ಟ..!
ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದಾಗ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ಸ್ಫೋಟಕ ಸಂಗತಿ ಬೆಳಕಿಗೆ ಬಂದಿದೆ. ಕಿಶೋರ್ ಶೆಟ್ಟಿ ಇತ್ತೀಚೆಗೆ ಮಂಗಳೂರಿನಲ್ಲಿ ...
Read more