ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ; ಇಂದಿನ ಸ್ಪರ್ಧಾತ್ಮಕ ಪರೀಕ್ಷೆ ರದ್ದು ಮಾಡಿದ ಕೆಪಿಎಸ್‍ಸಿ
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಹೊತ್ತು ವರ್ಷದಿಂದ ಪರೀಕ್ಷೆಗೆ ಸಿದ್ಧತೆ ಮಾಡಿದ್ದ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳ ಕನಸಿಗೆ ದುಷ್ಕಮಿಗಳು ತಣ್ಣೀರೆರಚಿದ್ದಾರೆ. ಇಂದು ನಡೆಯಬೇಕಿದ್ದ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆ(ಜನರಲ್ ...
Read more

