ADVERTISEMENT

Tag: fifaworldcup

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು ...

Read moreDetails

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್ ...

Read moreDetails

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ ...

Read moreDetails

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ. ...

Read moreDetails

FOLLOW US