ಬಸ್-ಕ್ರೂಸರ್ ನಡುವೆ ಭೀಕರ ಅಪಘಾತ: ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಹೊರಟ ಐವರು ಬಲಿ
ಚಿತ್ರದುರ್ಗ: ಬೆಳ್ಳಂಬೆಳಿಗ್ಗೆ ಮೊಳಕಾಲ್ಮೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ...
Read more

