ಉತ್ತರ ಕರ್ನಾಟಕದ ಹಲವೆಡೆ ಪ್ರವಾಹ: ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾದ ಪರಿಣಾಮ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಪ್ರಮುಖವಾಗಿ ಕುಂದಾನಗರಿ ಬೆಳಗಾವಿ, ಗುಮ್ಮಟನಗರಿ ವಿಜಯಪುರ, ಗದಗ, ಬಾಗಲಕೋಟೆಯ ಹಲವು ...
Read moreDetails

