ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!
ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್ ...
Read more










