ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ!
ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಹತ್ತಿರದ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ...
Read moreDetails

