ಗಂಗಾವತಿ ನಗರಸಭೆ `ಕೈ’ ಸದಸ್ಯನ ಕಿಡ್ನಾಪ್ ಸಿಸಿಟಿವಿಯಲ್ಲಿ ಸೆರೆ..!
ಕೊಪ್ಪಳ: ಸಿನಿಮೀಯ ರೀತಿಯಲ್ಲಿ ಜಿಲ್ಲೆಯ ಗಂಗಾವತಿ ನಗರಸಭೆ ಸದಸ್ಯನ ಕಿಡ್ನಾಪ್ ಮಾಡಿರುವ ಘಟನೆ ನಡೆದಿದ್ದು, ಕಿಡ್ನಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೆಂಬರ್2ಕ್ಕೆ ಗಂಗಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ...
Read more