Tag: gok

ರಾಜ್ಯದಲ್ಲಿಂದು 1498 ಮಂದಿಗೆ ಕೊರೊನಾ ಪಾಸಿಟಿವ್..!

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 1498 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26,817ಕ್ಕೆ ಏರಿಕೆಯಾಗಿದೆ. ರಾಜಧಾನಿ ...

Read more

ಶುಕ್ರವಾರದಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ..!

ಬೆಂಗಳೂರು: ಗೌರವಧನ ಹೆಚ್ಚಳ ವಿಚಾರದಲ್ಲಿ ರಾಜ್ಯ ಸರ್ಕಾರ ಪದೇ ಪದೇ ಕಡೆಗಣಿಸುತ್ತಿದ್ದೆ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ...

Read more

ದಕ್ಷಿಣ ಕನ್ನಡದಲ್ಲಿ ಮತ್ತೆ ಇಬ್ಬರು ಕೊರೊನಾಗೆ ಬಲಿ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿಕೊರೊನಾಗೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿAದ ಬಳಲುತ್ತಿದ್ದ ಉಳ್ಳಾಲ ಮೂಲದ ...

Read more

ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿ |ಕೊರೊನಾ ಅಟ್ಟಹಾಸ

ಮಂಗಳೂರು: ರಾಜ್ಯದಲ್ಲಿ ಮಹಾಮಾರಿ ಆರ್ಭಟ ಮುಂದುವರೆದಿದ್ದು, ಮಂಗಳೂರಿನಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ 57 ವರ್ಷದ ಮಹಿಳೆ ಮತ್ತು ಸುರತ್ಕಲ್‌ನ ಇಡ್ಯಾದ 30 ವರ್ಷದ ...

Read more

ಮಹಾಮಾರಿ ಕೊರೊನಾಗೆ ರಾಜ್ಯದ ಮೊದಲ ವೈದ್ಯ ಬಲಿ..! | ಕೊರೊನಾ ಮರಣ ಮೃದಂಗ

ಬೆAಗಳೂರು: ಕೊರೊನಾ ಮಹಾಮಾರಿ ರಾಜ್ಯಾದ್ಯಂತ ರಾಕೆಟ್‌ನಂತೆ ಮುನ್ನುಗ್ಗುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯದ ಮೊದಲ ಕೊರೊನಾ ವಾರಿಯರ್ ವೈದ್ಯನನ್ನು ಬಲಿ ಪಡೆದಿದೆ. ಬಾಗಲಕೋಟೆಯ ಕಲಾದಗಿ ಸರ್ಕಾರಿ ಪ್ರಾಥಮಿಕ ...

Read more

ಮತ್ತೆ ಬೆಂಗಳೂರಿನ ಏಳು ಪೊಲೀಸರಿಗೆ ಕೊರೊನಾ..!

ಬೆಂಗಳೂರು: ಮಹಾಮಾರಿ ಕೊರೊನಾ ಬೆಂಗಳೂರು ನಗರ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ. ಇಂದು ಏಳು ಮಂದಿಗೆ ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ 120ಕ್ಕೂ ಹೆಚ್ಚು ಮಂದಿಗೆ ...

Read more

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಕೊರೊನಾ; ಪರೀಕ್ಷೆ ಮಿಸ್ ಮಾಡಿಕೊಂಡ ಬಾಲಕಿ

ವಿಜಯಪುರ: ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಕಾರಣಕ್ಕೆ ಕಳೆದ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಪೋಷಕರ ...

Read more

ಕರಕುಶಲ ಕರ್ಮಿಗಳಿಗೆ ಆರ್ಥಿಕ ತೆರವು ಘೋಷಣೆಗೆ ಆಗ್ರಹ

ಮೈಸೂರು: ಲಾಕ್‌ಡೌನ್ ಪರಿಣಾಮ ರಾಜ್ಯದ ಲಕ್ಷಾಂತರ ಕರಕುಶಲ ಕರ್ಮಿಗಳು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡದ ಕಾರಣ ಕರಕುಶಲ ಕರ್ಮಿಗಳ ಸ್ಥಿತಿ ...

Read more

FOLLOW US