ಶಾಲಾ-ಕಾಲೇಜುಗಳಲ್ಲಿ ಉತ್ತಮ ಹಾಜರಾತಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹರ್ಷ
ಬೆಂಗಳೂರು: ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24,250 ವಿದ್ಯಾರ್ಥಿಗಳ ಪೈಕಿ ಮಂಗಳವಾರ 2,42,886 ವಿದ್ಯಾರ್ಥಿಗಳು ಹಾಜರಾಗಿದ್ದಾರೆ(ಶೇ.57.25 ಹಾಜರಿ). ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ...
Read moreDetails

