ಗುಜರಾತಿನ ಇಬ್ಬರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ
ಗಾಂಧಿನಗರ: ಮಧ್ಯಪ್ರದೇಶದಲ್ಲಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೆ ಗುಜರಾತಿನಲ್ಲಿ ಇನ್ನಿಬ್ಬರು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇವರು ಸಧ್ಯದಲ್ಲೇ ಬಿಜೆಪಿ ಸೇರುವ ಸಾಧ್ಯತೆಗಳಿವೆ. ...
Read moreDetails






