IND v AFG: ದೆಹಲಿಯಲ್ಲಿ ಭಾರತ-ಅಫ್ಘಾನ್ ಫೈಟ್: ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 9ನೇ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ...
Read more

