ಉತ್ತರಪ್ರದೇಶದಲ್ಲಿ ಮತ್ತೊಂದು ನೀಚ ಕೃತ್ಯ: 22 ವರ್ಷದ ಯುವತಿ ಮೇಲೆ ಅತ್ಯಾಚಾರ, ಯುವತಿ ಸಾವು
ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ , ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇತ್ತೇಚೆಗಷ್ಟೇ ಹತ್ರಾಸ್ ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾಗಿದ್ದ 19 ವರ್ಷದ ಯುವತಿ ...
Read moreDetails

