ಮನೆಯಲ್ಲಿ ಕೊರೊನಾ ಸೋಂಕಿತ ನರಳಾಟ; 24 ಗಂಟೆ ಕಳೆದರೂ ಅಧಿಕಾರಿಗಳ ನಿರ್ಲಕ್ಷ್ಯ
ಹಾವೇರಿ: ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಮ್ಮು, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲೇ ನರಳಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ...
Read moreDetails

