ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ
ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಿದೆ. ಹಲವೆಡೆ ಮಳೆರಾಯ ಉತ್ತಮವಾಗಿ ಸುರಿಯುತ್ತಿದ್ದಾನೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಬೆಂಗಳೂರಿನಲ್ಲಿ ಗುರುವಾರ ಕೂಡ ಉತ್ತಮ ಮಳೆ ಸುರಿದಿದೆ. ಶುಕ್ರವಾರ ಬೆಳಿಗ್ಗೆ ...
Read moreDetails

