ಆಶಾಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಆಶಾಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಬಿಸಿಪಿ ಹಾವೇರಿ,ಮೇ.25: ಆಶಾಕಾರ್ಯಕರ್ತೆಯರ ಮನವಿಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಂದಿಸಿ,ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಸಾವಿರ ಮಾಸ್ಕ್ ವಿತರಿಸಿದ್ದಾರೆ. ...
Read moreDetails

