Tag: HOSTILU PUJAKRAMA Shloka for the threshold salutation:

ಹೊಸ್ತಿಲು ಪೂಜಾಕ್ರಮ ಹೊಸ್ತಿಲ ನಮಸ್ಕಾರಕ್ಕೆ ಹೇಳುವ ಶ್ಲೋಕ:

ಮಾಂಗಲ್ಯಾಭರಣೈರ್ಯುಕ್ತೇ ಮಂಗಳೇ ಸರ್ವಮಂಗಳೇ | ಗೃಹಲಕ್ಷ್ಮಿರ್ಧಾನ್ಯಲಕ್ಷ್ಮಿರ್ದ್ವಾರಲಕ್ಷ್ಮಿರ್ನಮೋಽಸ್ತುತೇ || ಸ್ತ್ರೀಯರಿಗೆ ಲಕ್ಷ್ಮಿದೇವಿಯ ಆರಾಧನೆಗೆ ಹಲವು ಪ್ರತೀಕಗಳಿವೆ. ಅವುಗಳಲ್ಲಿ, ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆ ಪ್ರಮುಖವಾದವು. ಮನೆಯ ಮುತ್ತೈದೆಯರೆಲ್ಲರೂ ಹೊಸ್ತಿಲಿನಲ್ಲಿ ...

Read more

FOLLOW US