ಬೆಲ್ ಬಾಟಮ್ʼ ನಿರ್ಮಾಪಕರ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜಾಗುತ್ತಿದೆ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ!
ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ ...
Read moreDetails

