‘ಏಸೂರ ಕೊಟ್ಟರೂ ಈಸೂರ ಕೊಡೆವು’ ಎಂದು ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಹುಚ್ಚುರಾಯಪ್ಪ ಇನ್ನಿಲ್ಲ
ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖಪಾತ್ರ ವಹಿಸಿದ್ದ ಜಿಲ್ಲೆಯ ಶಿಕಾರಿಪುರ ತಾಲೂಕು ಈಸೂರಿನ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ಅವರು ಇಂದು ಈಸೂರಿನ ತಮ್ಮ ಸ್ವಗೃಹದಲ್ಲಿ ವಿಧಿವಶರಾದವರು. ಅವರಿಗೆ 104 ವರ್ಷ ...
Read moreDetails

