ನಾನು ಮಾನಸಿಕವಾಗಿ ಕೋಲಾರದಿಂದ ಸ್ಪರ್ಧಿಸಲು ಸಿದ್ಧ – ಸಿದ್ದರಾಮಯ್ಯ
ನಾನು ಮಾನಸಿಕವಾಗಿ ಕೋಲಾರದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಆದರೆ, ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ...
Read moreDetails

