AUS v AFG: ಆಸೀಸ್ ವಿರುದ್ಧ ಭರ್ಜರಿ ಶತಕ: ಇತಿಹಾಸ ಬರೆದ ಇಬ್ರಾಹಿಂ ಝದ್ರಾನ್
ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಗಮನ ಸೆಳೆದಿರುವ ಅಫ್ಘಾನಿಸ್ತಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಇಬ್ರಾಹಿಂ ಝದ್ರಾನ್(129*) ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಸಿಡಿಸಿ ಇತಿಹಾಸ ಬರೆದಿದ್ದಾರೆ. ...
Read more

