ಮೈಸೂರು ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ; ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ
ಮೈಸೂರು: ನಗರದಲ್ಲಿರುವ ಇನ್ಫೋಸಿಸ್ (Infosys) ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಕ್ಯಾಂಪಸ್ ಅಂಗಳದಲ್ಲಿ ಚಿರತೆಯ ಚಲನವಲನ ಕ್ಯಾಂಪಸ್ ಸಿಸಿ ಕ್ಯಾಮೆರಾದಲ್ಲಿ ...
Read more









