ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧಾವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ
ನವದೆಹಲಿ: ಕೊರೊನಾ ಸಂಕಷ್ಟದಿಂದಾಗಿ ಮಾರ್ಚ್ 23ರಂದು ಅಂತಾರಾಷ್ಟ್ರೀಯವ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುವ ಬಗ್ಗೆ ...
Read moreDetails

