ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಕ್ಕೆ ಅವಮಾನ: ರಾಷ್ಟ್ರಪತಿ ಕೋವಿಂದ್ ಬೇಸರ
ನವದೆಹಲಿ: ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯ ಮೇಲಿನ ರಾಷ್ಟ್ರಧ್ವಜಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದು ವಿಷಾಧನೀಯ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ ...
Read more