film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!
ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ...
Read moreDetails

