ಬಾಣಂತಿಯರ ಸಾವು: ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಾಣಂತಿಯರ ಸಾವಿನ (Maternal Death) ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ನ್ಯಾಯ ಒದಗಿಸಬೇಕು ಎಂದು ಸಂಸದ ಡಾ.ಕೆ ಸುಧಾಕರ್ (K Sudhakar) ಆಗ್ರಹಿಸಿದ್ದಾರೆ. ...
Read more