ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು
ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಪ್ರಕರಣ ದಾಖಲಾಗಿದೆ. ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ...
Read moreDetails

