AUS v PAK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸೀಸ್ v ಪಾಕ್ ನಡುವಿನ ಪಂದ್ಯ ವೀಕ್ಷಿಸಿದ ಸಿಎಂ
ದಿನನಿತ್ಯದ ರಾಜಕೀಯ ಜಂಜಾಟ, ಕೆಲಸದ ಒತ್ತಡದಿಂದ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಏಕದಿನ ವಿಶ್ವಕಪ್ ಪಂದ್ಯಾವಳಿ ವೀಕ್ಷಣೆ ಮಾಡಿದರು. ...
Read more