ಪುನೀತ್ ರಾಜ್ ಕುಮಾರ್ ಅವರಿಗೆ “ಕರ್ನಾಟಕ ರತ್ನ” ಪ್ರಶಸ್ತಿ ಘೋಷಣೆ
ನಮ್ಮನ್ನೆಲ್ಲಾ ಅಗಲಿದ ಕನ್ನಡದ “ರಾಜಕುಮಾರ್” ಪುನೀತ್ ರಾಜ್ ಕುಮಾರ್ ಅವರಿಗೆ ಗೌರವಾರ್ಥ ಇಂದು ಅರಮನೆ ಮೈದಾನದಲ್ಲಿ ನಮನ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ.. ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿಯಾಗಿದ್ದಾರೆ. ಕುರುನಾಡಿನ ...
Read moreDetails

