ಪ್ರಜಾತಂತ್ರ ಮಾರಾಟಕ್ಕಿದೆ … ಇದನ್ನ ಬಿಜೆಪಿ ಸಾಬೀತುಪಡಿಸಿದೆ : ಕೆ.ಸಿ.ವೇಣುಗೋಪಾಲ
ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಪತನಗೊಂಡ ನಂತರದ ರಾಜಕೀಯ ಬೆಳವಣಿಗೆಗಳ ವಿರುದ್ಧ ಕೇರಳದಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ ಅವರು ಆಕ್ರೋಶ ಹೊರಹಾಕಿದ್ದಾರೆ.. ಪ್ರಜಾಪ್ರಭುತ್ವ ಮಾರಾಟಕ್ಕಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಿದೆ. ...
Read moreDetails

